ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ: ಯುವ ಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಆಯ್ಕೆ:

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ: ಯುವ ಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಆಯ್ಕೆ:

 

 

 

ಬೆಳ್ತಂಗಡಿ: ಬಿಜೆಪಿ ಮಂಡಲ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಆಯ್ಕೆಯಾಗಿದ್ದಾರೆ.ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಯಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!