ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲೋಕಸಭಾ ಚುನಾವಣೆ 2024: ಮಾ.14 ಅಥವಾ 15ರಂದು ದಿನಾಂಕ ಪ್ರಕಟ:ಮಾ.14ರಿಂದಲೇ ನೀತಿ ಸಂಹಿತೆ ಜಾರಿ?

ಲೋಕಸಭಾ ಚುನಾವಣೆ 2024: ಮಾ.14 ಅಥವಾ 15ರಂದು ದಿನಾಂಕ ಪ್ರಕಟ:ಮಾ.14ರಿಂದಲೇ ನೀತಿ ಸಂಹಿತೆ ಜಾರಿ?

ನವದೆಹಲಿ: ಲೋಕಸಭಾ ಚುನಾವಣಾ ದಿನಾಂಕ ಮಾರ್ಚ್ ಮಧ್ಯೆ ಘೋಷಣೆಯಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, ಚುನಾವಣಾ ಆಯೋಗವು ಮಾರ್ಚ್ 14 ಅಥವಾ 15 ರಂದು ಲೋಕಸಭಾ ಚುನಾವಣೆ ಘೋಷಿಸಲಿದೆ ಎಂದು ತಿಳಿದು ಬಂದಿದೆ. 2019ರ ಲೋಕಸಭಾ ಚುನಾವಣೆಯಂತೆಯೇ ಈ ಬಾರಿಯೂ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಎಪ್ರಿಲ್ 2ನೇ ವಾರದಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದ್ದರಿಂದ ಮಾರ್ಚ್ 14ರಿಂದ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಯಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!