ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲೋಕಸಭಾ ಚುನಾವಣೆ - 2024 : 2 ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡ ಪ್ರಧಾನಿ

ಲೋಕಸಭಾ ಚುನಾವಣೆ - 2024 : 2 ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡ ಪ್ರಧಾನಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು 2 ದಿನ ಕರ್ನಾಟಕ ರಾಜ್ಯ ಪ್ರವಾಸ ನಡೆಸಲಿದ್ದಾರೆ.

ಮಾ.16ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಯ ಕಲಬುರಗಿಗೆ ಭೇಟಿ ಕೊಡಲಿದ್ದು, ಎನ್ ವಿ ಆಟದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮಾ 18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಆಗಮನದ ಹಿನ್ನಲೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!