ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು,ಚಾಲಕ ಗಂಭೀರ: ಜಾರಿಗೆಬೈಲು ಸಮೀಪ ನಡೆದ ಘಟನೆ:

ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು,ಚಾಲಕ ಗಂಭೀರ: ಜಾರಿಗೆಬೈಲು ಸಮೀಪ ನಡೆದ ಘಟನೆ:

 

 

 

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕಳಿಯ ಗ್ರಾಮದ ಜಾರಿಗೆಬೈಲು ಎಂಬಲ್ಲಿ ಮಾ 15ರ ಮಧ್ಯಾಹ್ನ ನಡೆದಿದೆ. ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಜಾರಿಗೆ ಬೈಲು ಎಂಬಲ್ಲಿ ಗುರುವಾಯನಕೆರೆ ಕಡೆಯಿಂದ ಆತೀ ವೇಗವಾಗಿ ಬಂದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದು ಪಲ್ಟಿಯಾಗಿದೆ. ಈ ವೇಳೆ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಾರು ಚಾಲಕ ಉಡುಪಿಯವರೆಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!