ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೊಯ್ಯೂರು ಶಕ್ತಿಕೇಂದ್ರದಲ್ಲಿ ‘ನಮೋ ಯುವಚೌಪಲ್ 400’ ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕೊಯ್ಯೂರು ಶಕ್ತಿಕೇಂದ್ರದಲ್ಲಿ ‘ನಮೋ ಯುವಚೌಪಲ್ 400’ ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕೊಯ್ಯೂರು : ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಮಾರ್ಚ್ 20 ರಂದು ಕೊಯ್ಯೂರು ಅದೂರುಪೇರಾಲ್ ಹಾಲು ಉತ್ಪಾದಕರ ಸಹಕಾರಿ ಸಂಘದ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನಿಕಟ ಪೂರ್ವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಪಂಚಾಯತ್ ಅಧ್ಯಕ್ಷರಾದ ದಯಮಣಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ತಾರಾನಾಥ ಗೌಡ ಹಾಗೂ ಪಂಚಾಯತ್ ಸದಸ್ಯರು ಹಾಗೂ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!