ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹಳೆ ಕೋಟೆ ಅಪಘಾತದಲ್ಲಿ ಯುವಕ ಸಾವು: ಬೆಳ್ತಂಗಡಿ ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಭೇಟಿ:

ಹಳೆ ಕೋಟೆ ಅಪಘಾತದಲ್ಲಿ ಯುವಕ ಸಾವು: ಬೆಳ್ತಂಗಡಿ ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಭೇಟಿ:

 

 

 

ಬೆಳ್ತಂಗಡಿ: ಹಳೆಕೋಟೆ ಬಳಿ ಇಂದು ಮಧ್ಯಾಹ್ನ‌ ಸಂಭವಿಸಿದ ಪಿಕಪ್ ಹಾಗು ದ್ವಿಚಕ್ರ ವಾಹನ ಅಪಘಾತದಲ್ಲಿ ಲಾಯಿಲ ಯುವಕನೊಬ್ಬ ಸಾವನ್ನಪ್ಪಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಆಸ್ಪತ್ರೆಗೆ ಭೇಟಿ‌ ನೀಡಿ ಮೃತ ಯುವಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.‌

ಪೊಲೀಸರ ಜೊತೆ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ವೇಳೆ ಪಟ್ಟಣ ಪಂಚಾಯತ್ ಸದಸ್ಯ ಜಯಾನಂದ ಗೌಡ ಜೊತೆಗಿದ್ದರು.

ಭೀಕರ ಅಪಘಾತದಲ್ಲಿ ಇನ್ನೋರ್ವ ತೀವ್ರಗಾಯಗೊಂಡಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!