ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕರೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ : ಓರ್ವ ಸಾವು : ಇಬ್ಬರಿಗೆ ಗಂಭೀರ ಗಾಯ!

ಗುರುವಾಯನಕರೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ : ಓರ್ವ ಸಾವು : ಇಬ್ಬರಿಗೆ ಗಂಭೀರ ಗಾಯ!

 

  ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರ ಮಧ್ಯಾಹ್ನ ಸಂಭವಿಸಿದೆ

ಗುರುವಾಯನಕೆರೆಯಿಂದ ಮೂಡಬಿದಿರೆ ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ  ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಲಾಯಿಲ  ನಿವಾಸಿ ರಬ್ಬರ್ ಇಂಡಿಯ ಮಾಲಕ ವಿ.ವಿ. ಮ್ಯಾಥ್ಯು ಅವರ ಮಗ  ಪ್ರ್ರೈಸ್ ಮ್ಯಾಥ್ಯು (32) ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು   ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!