ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪರ್ಕಳ: ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷ ಪತ್ತೆ

ಪರ್ಕಳ: ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷ ಪತ್ತೆ

ಉಡುಪಿ: ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪರ್ಕಳದ ದುರ್ಗಾ ನಗರದಲ್ಲಿ ಪತ್ತೆಯಾಗಿದೆ.

ಉಷಾ ನಾಯಕ್ ಎಂಬವರ ಮನೆಯ ಬಳಿ ಇರುವ ಪರ್ಕಳ ಕೆರೆಯನ್ನು ಕಳೆದ ಐದು ದಿನಗಳಿಂದ ಅಭಿವೃದ್ಧಿ ಪಡಿಸಲಾಗುತ್ತಿದ್ದು ಮಣ್ಣು ಅಗೆಯುವ ಯಂತ್ರ ಬಳಸಿ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ. ಈ ವೇಳೆ, ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!