ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ:ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ:

ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ:ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ:

 

 

 

 

ಬೆಳ್ತಂಗಡಿ:ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕೇಂದ್ರ ಸರ್ಕಾರ ಜನತೆಗೆ ಗುಡ್ ನ್ಯೂಸ್ ನೀಡಿದೆ, ಪೆಟ್ರೋಲ್  ಹಾಗೂ ಡಿಸೇಲ್ ಬೆಲೆ ಇಳಿಕೆ ಮಾಡಿದೆ.

ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನು 2 ರೂ.ಗಳವರೆಗೆ ಇಳಿಕೆ ಮಾಡಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!