ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿಯ ಹಳೇಕೋಟೆ ಬಳಿ ಸಂಭವಿಸಿದ್ದ ಭೀಕರ ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಾವು!

ಬೆಳ್ತಂಗಡಿಯ ಹಳೇಕೋಟೆ ಬಳಿ ಸಂಭವಿಸಿದ್ದ ಭೀಕರ ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಾವು!

 

 

 

 

 

 

 

ಬೆಳ್ತಂಗಡಿ: ಪಿಕಪ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಾ.25ರಂದು ಸಂಭವಿಸಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು ರಾತ್ರಿ ಸುಮಾರು 8.15 ಗಂಟೆಗೆ  ಕೊನೆಯುಸಿರೆಳೆದಿದ್ದಾನೆ. ತೌಸಿಫ್ ಲಾಯಿಲರವರ ಪುತ್ರ ತೌಫಿಕ್ (17) ಎಂಬವರು ಭೀಕರ ಅಪಘಾತದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು . ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ ಇಂದು ರಾತ್ರಿ  ಚಿಕಿತ್ಸೆಗೆ ಸ್ಪಂದಿಸದೇ   ಸಾವನ್ನಪ್ಪಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!