ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಭೇಟಿ: ಅಭಿನಂದನೆ ಸಲ್ಲಿಸಿದ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ:

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಭೇಟಿ: ಅಭಿನಂದನೆ ಸಲ್ಲಿಸಿದ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ:

 

 

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಮಾ 18 ಸೋಮವಾರ ಆಯೋಜಿಸಿದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ವೇಳೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನರೇಂದ್ರ ಮೋದಿಯವರನ್ನು ಮಾಲಾರ್ಪಣೆ ಮಾಡಿ ಗೌರವಿಸಿದರು. ಅದಲ್ಲದೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರೂ ಅಭಿನಂದಿಸಿದರು.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!