ಕತಾರ್‌ನಿಂದ ಸೌದಿಗೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುವಾಗ ಝುಲ್ಫಾ ಎಂಬಲ್ಲಿ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು ಬಳಿಕ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಹಳೆಯಂಗಡಿಯ ನಾಲ್ವರು ಮೃತಪಟ್ಟಿದ್ದು ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Home › ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿ: ದ.ಕ ಜಿಲ್ಲೆಯ ನಾಲ್ವರು ಸಾವು!