ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು ಸಂಸದರಾದ ನಳಿನ್ ಕುಮಾರ್ ಕಟೀಲ್, ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ,ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Home › ಏ.02 ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪದಗ್ರಹಣ:ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ಕಾರ್ಯಕ್ರಮ