ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೂಸು ಆಡಿಸುವ ಕನಸು ಕಂಡಿದ್ದ ಕುಟುಂಬಕ್ಕೆ ಬರ ಸಿಡಿಲು: ಹೃದಯಾಘಾತದಿಂದ ಗರ್ಭಿಣಿ ಸಾವು!: 7 ತಿಂಗಳ ಹಿಂದೆಯಷ್ಟೇ ನಡೆದಿತ್ತು ವಿವಾಹ:

ಕೂಸು ಆಡಿಸುವ ಕನಸು ಕಂಡಿದ್ದ ಕುಟುಂಬಕ್ಕೆ ಬರ ಸಿಡಿಲು: ಹೃದಯಾಘಾತದಿಂದ ಗರ್ಭಿಣಿ ಸಾವು!: 7 ತಿಂಗಳ ಹಿಂದೆಯಷ್ಟೇ ನಡೆದಿತ್ತು ವಿವಾಹ:

 

 

 

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಆದರ್ಶ ನಗರದ ನಿವಾಸಿ ನಿಶ್ಬಾ (19) ಹೃದಯಾಘಾತದಿಂದ ಎ.9ರಂದು ರಾತ್ರಿ ಪತಿಯ ಮನೆಯಲ್ಲಿ ನಿಧನರಾಗಿದ್ದಾಳೆ.

ಮದುವೆಯಾಗಿ 7 ತಿಂಗಳಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದರು.

ಮೃತರು ಉಜಿರೆಯ ಕುಂಟಿನಿ ನಿವಾಸಿ ಖಾಲಿದ್ ಉಸ್ಮಾನ್ ರವರ ಸೊಸೆಯಾಗಿದ್ದು, ತಂದೆ ಹಮೀದ್, ತಾಯಿ ನಝೀಮ, ಸಹೋದರಿ ನುಸೈಬಾ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!