ಬೆಳ್ತಂಗಡಿಯ ನ್ಯಾಯವಾದಿ ಸಂತೋಷ್ ಕುಮಾರ್ ರವರ ಸಹಾಯಕ ನ್ಯಾಯವಾದಿಯಾಗಿ ಕಳೆದ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಇವರು ಅಲ್ಪ ಕಾಲದ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್