ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುಣಿತ ಭಜನೆಯ ಪುಟಾಣಿ ಕಂದನೊಂದಿಗೆ ಮುಸ್ಲಿಂ ‌ಮಹಿಳೆ ಸೌಹಾರ್ದತೆಗೆ ಸಾಕ್ಷಿಯಾದ ಓಡೀಲು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ

ಕುಣಿತ ಭಜನೆಯ ಪುಟಾಣಿ ಕಂದನೊಂದಿಗೆ ಮುಸ್ಲಿಂ ‌ಮಹಿಳೆ ಸೌಹಾರ್ದತೆಗೆ ಸಾಕ್ಷಿಯಾದ ಓಡೀಲು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ

 

 

 

ಬೆಳ್ತಂಗಡಿ: ಓಡೀಲು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವವು ಶಶಿಧರ್ ಶೆಟ್ಟಿಯವರ ನೇತೃತ್ವದಲ್ಲಿ ಏ.08 ರಂದು ಆರಂಭಗೊಂಡಿದ್ದು ಹಸಿರುವಾಣಿ ಹೊರೆ ಕಾಣಿಕೆ ಹಾಗೂ ಮಹಾದ್ವಾರ ಉದ್ಘಾಟನೆಯು ಎ 08 ರಂದು ನಡೆಯಿತು.ಹೊರೆ ಕಾಣಿಕೆ ಮೆರವಣಿಗೆ ಸಂದರ್ಭದಲ್ಲಿ ಸೆರೆಯಾದ ದೃಶ್ಯವೊಂದು ಸೌಹಾರ್ದತೆಗೆ ಸಾಕ್ಷಿಯಾಗಿದೆ.

ಮಹಾದ್ವಾರದ ಉದ್ಘಾಟನೆ ಹಾಗೂ ಹಸಿರುವಾಣಿ‌ ಹೊರೆಕಾಣಿಕೆ ಸಂದರ್ಭದಲ್ಲಿ ಕುಣಿತ ಭಜಕರೊಂದಿಗಿದ್ದ ಪುಟಾಣಿ ಮಗುವನ್ನು ಗುರುವಾಯನಕೆರೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಎತ್ತಿಕೊಂಡಿದ್ದು, ಈ ದೃಶ್ಯ ಕ್ಯಾಮರ ಕಣ್ಣಿನಲ್ಲಿ ಸೆರೆಯಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!