ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಲ್ಲಡ್ಕ: ಮಹಾದೇವ ಮಿತ್ರ ಮಂಡಳಿ ಕಂಚಿಲ ವತಿಯಿಂದ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಲ್ಲಡ್ಕ: ಮಹಾದೇವ ಮಿತ್ರ ಮಂಡಳಿ ಕಂಚಿಲ ವತಿಯಿಂದ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಲ್ಲಡ್ಕ: ಮಹಾದೇವ ಮಿತ್ರ ಮಂಡಳಿ ಕಂಚಿಲ ಇದರ ವತಿಯಿಂದ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಕಂಚಿಲದಲ್ಲಿ ನಡೆಯಿತು.

ಕಂಚಿಲ, ಚೌಕದ ಪಾಲು, ನೂಜಿಪಾಡಿ ಹಾಗೂ ಬೀಡಿನಪಾಲು ಪರಿಸರದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ವಿಜಯ ಸುಳ್ಯ, ಅಧ್ಯಕ್ಷ ಉದಯ ಕಂಚಿಲ, ಗೌರವ ಸಲಹೆಗಾರಾದ ಕೃಷ್ಣಪ್ಪ ಬಂಗೇರ, ಜಿನ್ನಪ್ಪ ನಾಯ್ಕ್, ಮಹಾಬಲ ಪಾದ್ರಿಮೂಲೆ, ಕಂಚಿಲ ಮಹಾದೇವ ಮಿತ್ರ ಮಂಡಳಿಯ ಎಲ್ಲಾ ಸದಸ್ಯರು ಹಾಗೂ ವಿದ್ಯಾರ್ಥಿಗಳು ಮತ್ತಿತ್ತರರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!