ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ: 10 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್: ಸತತ 5 ಬಾರಿ 100% ರಿಸಲ್ಟ್

ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ: 10 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್: ಸತತ 5 ಬಾರಿ 100% ರಿಸಲ್ಟ್

ಬೆಳ್ತಂಗಡಿ: ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಸರಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಶೇ.100 ಫಲಿತಾಂಶ ಪಡೆದುಕೊಂಡಿದೆ. ಹತ್ತನೆ ತರಗತಿಯಲ್ಲಿ 41 ವಿದ್ಯಾರ್ಥಿಗಳಿದ್ದು 41 ಮಕ್ಕಳೂ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ.

ಶಾಲೆಯಲ್ಲಿ ಯಶ್ವಿತ್ ಗೌಡ 597 ಅಂಕಗಳೊಂದಿಗೆ ಪ್ರಥಮ ಸ್ಥಾನ, ಅವ್ಯ 579 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ದಿವ್ಯ 578 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಒಟ್ಟು 10 ಡಿಸ್ಟಿಂಕ್ಷನ್, 25 ಪ್ರಥಮ ಶ್ರೇಣಿ, 05 ದ್ವಿತೀಯ ಶ್ರೇಣಿ, ಹಾಗೂ 01 ತೃತೀಯ ಶ್ರೇಣಿ ಪಡೆದುಕೊಂಡಿದೆ.

ಸತತ 5 ಬಾರಿ ಸರಕಾರಿ ಪೆರ್ಲ ಬೈಪಾಡಿ ಶಾಲೆ ಶೇ100 ಫಲಿತಾಂಶ ಪಡೆದುಕೊಂಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!