ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೃದಯಾಘಾತ: ಮಲಗಿದ್ದಲ್ಲೇ ಮೃತಪಟ್ಟ 27 ವರ್ಷದ ಯುವಕ!: ಉಪ್ಪಿನಂಗಡಿಯ ನಿನ್ನಿಕಲ್ಲಿನಲ್ಲಿ ಘಟನೆ

ಹೃದಯಾಘಾತ: ಮಲಗಿದ್ದಲ್ಲೇ ಮೃತಪಟ್ಟ 27 ವರ್ಷದ ಯುವಕ!: ಉಪ್ಪಿನಂಗಡಿಯ ನಿನ್ನಿಕಲ್ಲಿನಲ್ಲಿ ಘಟನೆ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕನೋರ್ವ ಮಲಗಿದ್ದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ನಿನ್ನಿಕಲ್ಲು ಎಂಬಲ್ಲಿ ಸಂಭವಿಸಿದೆ.

ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಜನಾರ್ದನ (27) ನಿನ್ನಿಕಲ್ಲು ಅವರು ಮೇ.03ರಂದು ಕೆಲಸಕ್ಕೆ ರಜೆ ಇದ್ದುದ್ದರಿಂದ ಮನೆಯಲ್ಲೇ ಇದ್ದರು. ಸಂಜೆ ಇವರ ತಾಯಿ ತೋಟದ ಕೆಲಸಕ್ಕೆ ಹೋಗಿ ವಾಪಸ್ ಬಂದು ನೋಡಿದಾಗ ಜನಾರ್ದನ ಅವರು ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.

ಮೃತರು ತಾಯಿ, ಇಬ್ಬರು ಸಹೋದರರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!