ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ, ಮಾಜಿ ಶಾಸಕ ವಸಂತ ಬಂಗೇರ ನಿಧನ: ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಸಂತಾಪ:

ಬೆಳ್ತಂಗಡಿ, ಮಾಜಿ ಶಾಸಕ ವಸಂತ ಬಂಗೇರ ನಿಧನ: ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಸಂತಾಪ:

 

 

 

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಸದಾ ಬಡವರ ಪರ ಹಾಗೂ ಅನ್ಯಾಯದ ವಿರುದ್ಧ ಸದಾ ಧ್ವನಿಯೆತ್ತುತಿದ್ದ ನೇರ ನಿಷ್ಠುರವಾದಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ ಅವರ ನಿಧನದ ಸುದ್ಧಿ ತಿಳಿದು ಬೇಸರ ಉಂಟಾಯಿತು. ಅವರ ಮಾತು ಕಠೋರವಾಗಿದ್ದರು ಮನಸ್ಸು ಮಾತ್ರ ತುಂಬಾ ಮೃದು ಸದಾ ಜನರ ಪರವಾಗಿ ಮಿಡಿಯುತಿದ್ದ ಅವರ ನಿಧನದಿಂದ ಬೆಳ್ತಂಗಡಿ ಜನತೆ ದೊಡ್ಡ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.

 

ಇದನ್ನೂ ಓದಿ:

http://prajaprakasha.com/?p=27206

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!