ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಬಸ್ ಹಾಗೂ ಟ್ಯಾಂಕರ್ ಡಿಕ್ಕಿ: ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಬಸ್ ಹಾಗೂ ಟ್ಯಾಂಕರ್ ಡಿಕ್ಕಿ: ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಘಟನೆ ಮೇ.08ರ ಮಧ್ಯಾಹ್ದನ ಸಂಭವಿಸಿದೆ.

ಸಂತೆಕಟ್ಟೆಯ ಅಯ್ಯಪ್ಪ ದೇವಸ್ಥಾನದ ಬಳಿ ಖಾಸಗಿ ಬಸ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು ಈ ವೇಳೆ ಬಸ್ಸಿನಲ್ಲಿದ್ದ ಹಲವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಕೂಡಲೇ ಪಟ್ಟಣ ಪಂಚಾಯತ್ ಸದಸ್ಯ ಜಯಾನಂದ ಗೌಡ ಹಾಗೂ ಸ್ಥಳೀಯರು ಪ್ರಯಾಣಿಕರನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದರು.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!