ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೊಡಗು: ಬಾಲಕಿಯ ಭೀಕರ ಕೊಲೆ ಪ್ರಕರಣ: ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪತ್ತೆ??: ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಕೊಡಗು: ಬಾಲಕಿಯ ಭೀಕರ ಕೊಲೆ ಪ್ರಕರಣ: ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪತ್ತೆ??: ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಕೊಡಗು: ನಿಶ್ಚಿತಾರ್ಥ ಮುಂದೂಡಿದ್ದ ಕಾರಣಕ್ಕೆ ಕೋಪಗೊಂಡು 16 ವರ್ಷದ ಬಾಲಕಿಯನ್ನು ಹತ್ಯೆಗೈದು, ರುಂಡದೊAದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದೇನೆ ಎಂದು ಸುದ್ದಿ ಹರಡುತ್ತಿದ್ದು ಈ ಬಗ್ಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸ್ಪಷ್ಟತೆ ನೀಡಿದ್ದಾರೆ.

ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಬಾಲಕಿ ಮೀನಾಳನ್ನು ಭೀಕರ ಕೊಲೆ ಮಾಡಿ ಆಕೆಯ ರುಂಡದೊಂದಿಗೆ ನಾಪತ್ತೆಯಾದ ಆರೋಪಿ ಪ್ರಕಾಶ್ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಪೊಲೀಸ್ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆದರೆ ಈ ಮಧ್ಯೆ ಆರೋಪಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂಬ ಸುಳ್ಳು ಸುದ್ದಿ ಹರಡಿದೆ.

ಸದ್ಯ ಆರೋಪಿಯ ಬಂಧನದ ಫೋಟೋ ಕೂಡ ಬಿಡುಗಡೆಗೊಳಿಸಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಆತ ತೆಗೆದುಕೊಂಡ ಹೋಗಿದ್ದ ಬಾಲಕಿಯ ರುಂಡ ಇನ್ನೂ ಪತ್ತೆಯಾಗಿಲ್ಲ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!