ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಎಸ್.ಎಸ್.ಎಲ್.ಸಿ ಫಲಿತಾಂಶ: ಎಸ್.ಡಿ.ಎಂ ಪ್ರೌಡ ಶಾಲಾ ವಿದ್ಯಾರ್ಥಿ ರಾಜ್ಯಕ್ಕೆ ದ್ವಿತೀಯ: ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಮಿಂಚಿದ ಚಿನ್ಮಯ್ ಜಿ.ಕೆ

ಬೆಳ್ತಂಗಡಿ : ಎಸ್.ಎಸ್.ಎಲ್.ಸಿ ಫಲಿತಾಂಶ: ಎಸ್.ಡಿ.ಎಂ ಪ್ರೌಡ ಶಾಲಾ ವಿದ್ಯಾರ್ಥಿ ರಾಜ್ಯಕ್ಕೆ ದ್ವಿತೀಯ: ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಮಿಂಚಿದ ಚಿನ್ಮಯ್ ಜಿ.ಕೆ

ಬೆಳ್ತಂಗಡಿ : ರಾಜ್ಯದಲ್ಲಿ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು , ಬೆಳ್ತಂಗಡಿ ಎಸ್.ಡಿ.ಎಂ ಪ್ರೌಢ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಬೆಳ್ತಂಗಡಿಯ ಗಣೇಶ್ ರಾಮಚಂದ್ರ ಭಟ್ ಮತ್ತು ಮಾಲಿನಿ ದಂಪತಿಯ ಪುತ್ರ ಚಿನ್ಮಯ್ ಜಿ.ಕೆರವರು 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2 ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಆದರೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಮಿಂಚಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!