ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ: ತಂಪೇರಿದ ಸಿಲಿಕಾನ್ ಸಿಟಿ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ: ತಂಪೇರಿದ ಸಿಲಿಕಾನ್ ಸಿಟಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ಸುಡು ಬಿಸಿಲಿಗೆ ಹೈರಾಣಾಗಿದ್ದ ಬೆಂಗಳೂರಿನ ಜನರಿಗೆ ಇಂದು ಮಳೆಯ ಸಿಂಚನವಾಗಿದೆ.

ಬೆಂಗಳೂರಿನ ತಾಪಮಾನ ಒಂದು ವಾರ ಹೆಚ್ಚಾಗಲಿದೆ ಎಂದು ನಿನ್ನೆಯಷ್ಟೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ ಇಂದು (ಮೇ.03) ಕೆ.ಆರ್‌ಪುರಂ ವೈಟ್ ಫಿಲ್ಡ್, ವಿಧಾನ ಸೌಧ, ಚಾಲುಕ್ಯ ಸರ್ಕಲ್, ಶಿವಾನನಂದ ಸರ್ಕಲ್, ಮೈಸೂರು ಬ್ಯಾಂಕ್ ಮೆಜೆಸ್ಟಿಕ್ ಸೇರಿದಂತೆ ಬೆಂಗಳೂರು ದಕ್ಷಿಣ ಭಾಗದಲ್ಲಿ ಭರ್ಜರಿ ಮಳೆಯಾಗಿದೆ.

ಮಳೆಯಿಂದ ಕೆ.ಆರ್ ಮಾರುಕಟ್ಟೆಯಲ್ಲಿ ಪರಿಸ್ಥಿತಿ ಅದ್ವಾನವಾಗಿದ್ದು, ರಸ್ತೆಯಲ್ಲಿ ಮಳೆ ನೀರು ಹರಿದು ರಸ್ತೆ ಬ್ಲಾಕ್ ಆಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!