ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಕಲ ಪೊಲೀಸ್ ಗೌರವಗಳೊಂದಿಗೆ ಮಾಜಿ ಶಾಸಕ ವಸಂತ ಬಂಗೇರ ಅಂತ್ಯಕ್ರಿಯೆ: ಪೊಲೀಸ್ ಇಲಾಖೆಗೆ ಸರಕಾರದ ಅದೇಶ

ಸಕಲ ಪೊಲೀಸ್ ಗೌರವಗಳೊಂದಿಗೆ ಮಾಜಿ ಶಾಸಕ ವಸಂತ ಬಂಗೇರ ಅಂತ್ಯಕ್ರಿಯೆ: ಪೊಲೀಸ್ ಇಲಾಖೆಗೆ ಸರಕಾರದ ಅದೇಶ

 

 

ಬೆಳ್ತಂಗಡಿ: ಸರ್ಕಾರದ ಮುಖ್ಯ ಸಚೇತಕರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 5 ಬಾರಿ ಶಾಸಕರಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಿಧನರಾಗಿದ್ದು, ಅವರ ಪಾರ್ಥಿವ ಶರೀರ ಗುರುವಾರ ಬೆಳಗ್ಗೆ ಹುಟ್ಟೂರಿಗೆ ಆಗಮಿಸಲಿದೆ.‌ಈ ವೇಳೆ ಮೃತರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸರ್ಕಾರ ಆದೇಶ ಹೊರಡಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!