ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 'ಶಾಸಕ‌ ಹರೀಶ್ ಪೂಂಜ ವಿರುದ್ಧ ನಾನ್ ಬೇಲೆಬಲ್ ಅಫೆನ್ಸ್ ಕೇಸ್:ಎಂಎಲ್ ಎ ಅಂತಾ ಬಿಟ್ಟು ಬಿಡೋಕೆ ಆಗುತ್ತಾ?':ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

'ಶಾಸಕ‌ ಹರೀಶ್ ಪೂಂಜ ವಿರುದ್ಧ ನಾನ್ ಬೇಲೆಬಲ್ ಅಫೆನ್ಸ್ ಕೇಸ್:ಎಂಎಲ್ ಎ ಅಂತಾ ಬಿಟ್ಟು ಬಿಡೋಕೆ ಆಗುತ್ತಾ?':ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಾಗಿರುವುದು ನಾನ್ ಬೇಲೆಬಲ್ ಕೇಸ್,ಕಾನೂನು ಎಲ್ಲರಿಗೂ ಒಂದೆ , ಎಂಎಲ್ ಎ ಅಂತಾ ಬಿಟ್ಟು ಬಿಡೋಕೆ ಆಗುತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಕಾಂಗ್ರೆಸ್ ನ ಒತ್ತಡ ಅಂದರೆ ಏನು? ಸೆಕ್ಷನ್ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ನಾನ್ ಬೇಲೆಬಲ್ ಅಫೆನ್ಸ್ . ಈ ಪ್ರಕರಣದಲ್ಲಿ ಏಳು ವರ್ಷ ಜೈಲುವಾಸ ಇದೆ . ಎಂಎಲ್ ಎ ಆದ್ರೆ ಪೊಲೀಸ್ ಮೇಲೆ ಗಲಾಟೆ ಮಾಡಬಹುದಾ? ಶಾಸಕ ಪೂಂಜಾ ಮೇಲೆ ಎರಡು ಎಫ್ ಐ ಆರ್ ಇದೆ.‌ ಶಾಸಕ ಪೂಂಜಾ ಯಾರ ಪರವಾಗಿ ಗಲಾಟೆ ಮಾಡಿದ್ದು ಎಂದು ಕೇಳಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!