ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಎಸ್‌ಎಸ್‌ಎಲ್‌ಸಿ ಸಾಧಕ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಎಸ್‌ಎಸ್‌ಎಲ್‌ಸಿ ಸಾಧಕ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ಅವರನ್ನು ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ವತಿಯಿಂದ ಸನ್ಮಾನಿಸಲಾಗಿದೆ.

625ಕ್ಕೆ 624 ಅಂಕ ಗಳಿಸಿ ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿರುವ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಇವರಾಗಿದ್ದು , ಮುಳಿಯ ಜ್ಯುವೆಲ್ಲರ್ಸ್ ತಂಡ ಚಿನ್ಮಯ್ ಜಿಕೆ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿ ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಉಪ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್ , ದಿನೇಶ್ ಹಾಗೂ ವಿದ್ಯಾರ್ಥಿಯ ಹೆತ್ತವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!