ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ , ಖಾಸಗಿ ಕಾಲೇಜು ಉಪನ್ಯಾಸಕ ನಂದಕುಮಾರ್ ನಿಧನ:

ಬೆಳ್ತಂಗಡಿ , ಖಾಸಗಿ ಕಾಲೇಜು ಉಪನ್ಯಾಸಕ ನಂದಕುಮಾರ್ ನಿಧನ:

ಬೆಳ್ತಂಗಡಿ, ಖಾಸಗಿ ಕಾಲೇಜು ಉಪನ್ಯಾಸಕ ನಂದಕುಮಾರ್ ನಿಧನ:

 

 

 

 

ಬೆಳ್ತಂಗಡಿ:ಕಳೆದ ಕೆಲ ಸಮಯಗಳಿಂದ ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ವಾಣಿ ಕಾಲೇಜಿನ ಉಪನ್ಯಾಸಕ ನಂದಕುಮಾರ್(40) ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪುದುವೆಟ್ಟು ಗ್ರಾಮದ ಎಟ್ಯೋಡು ಶೇಖರ ಗೌಡ ಪುತ್ರ ನಂದಕುಮಾ‌ರ್ ಕಳೆದ ಎರಡು ತಿಂಗಳ ಹಿಂದೆ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.ಅವರು ಪತ್ನಿ ದಿವ್ಯಾ ನಂದಕುಮಾ‌ರ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!