ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ರಿಕ್ಷಾ - ಬೈಕ್ ಡಿಕ್ಕಿ : ಸವಾರ ಗಂಭೀರ!

ಬೆಳ್ತಂಗಡಿ: ರಿಕ್ಷಾ - ಬೈಕ್ ಡಿಕ್ಕಿ : ಸವಾರ ಗಂಭೀರ!

ಬೆಳ್ತಂಗಡಿ: ರಿಕ್ಷಾಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸವಣಾಲು ರಸ್ತೆಯ ಕಲ್ಕಣಿ ಎಂಬಲ್ಲಿ ಮೇ.08ರಂದು ಸಂಜೆ ಸಂಭವಿಸಿದೆ.

ಬೆಳ್ತಂಗಡಿ ಕಡೆಯಿಂದ ಸವಣಾಲಿಗೆ ಸಂಚಾರಿಸುತಿದ್ದ ಬೈಕ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸವಣಾಲು ಸಮೀಪದ ನಿವಾಸಿ ಶ್ರೀಧರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರಿಕ್ಷಾ ಚಾಲಕ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!