ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಭಿನಯಿಸುತ್ತಿರುವಾಗಲೇ ನಾಟಕ ಕಲಾವಿದನಿಗೆ ಹಾರ್ಟ್ ಅಟ್ಯಾಕ್: ವೇದಿಕೆ ಮೇಲೆ ಕುಸಿದು ಪ್ರಾಣ ಬಿಟ್ಟ ಶಕುನಿ ಪಾತ್ರಧಾರಿ!

ಅಭಿನಯಿಸುತ್ತಿರುವಾಗಲೇ ನಾಟಕ ಕಲಾವಿದನಿಗೆ ಹಾರ್ಟ್ ಅಟ್ಯಾಕ್: ವೇದಿಕೆ ಮೇಲೆ ಕುಸಿದು ಪ್ರಾಣ ಬಿಟ್ಟ ಶಕುನಿ ಪಾತ್ರಧಾರಿ!

ಯಲಹಂಕ: ನಾಟಕದಲ್ಲಿ ಅಭಿನಯಿಸುತ್ತಿರುವಾಗಲೇ ಕಲಾವಿದನಿಗೆ ಹೃದಯಾಘಾತವಾಗಿ ವೇದಿಕೆ ಮೇಲೆ ಕುಸಿದು ಪ್ರಾಣ ಬಿಟ್ಟ ಘಟನೆ ಯಲಹಂಕ ತಾಲೂಕಿನ ಸಾತನೂರು ಬಳಿ ಸಂಭವಿಸಿದೆ.

ದೇವನಹಳ್ಳಿ ತಾಲೂಕು ಅರದೇಶಹಳ್ಳಿಯ ನಿವಾಸಿಯಾದ ಕಲಾವಿದ ಎನ್. ಮುನಿಕೆಂಪಣ್ಣ ಅವರು ಮೇ.03ರಂದು ಸಾತನೂರು ಬಳಿ ಪ್ರದರ್ಶನವಾಗುತ್ತಿದ್ದ ಕುರುಕ್ಷೇತ್ರ ನಾಟಕದಲ್ಲಿ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದರು. ರಾತ್ರಿ 1.30ರ ಸುಮಾರಿಗೆ ಪಾತ್ರದಲ್ಲಿ ಅಭಿನಯಿಸುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ವೇದಿಕೆಯಲ್ಲೇ ಸಾವನ್ನಪ್ಪಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!