ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಿನಿ ಬಸ್ ಪಲ್ಟಿ ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ : ಚಾರ್ಮಾಡಿಯ ಚಿಬಿದ್ರೆ ಬಳಿ ನಡೆದ ದುರ್ಘಟನೆ:

ಮಿನಿ ಬಸ್ ಪಲ್ಟಿ ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ : ಚಾರ್ಮಾಡಿಯ ಚಿಬಿದ್ರೆ ಬಳಿ ನಡೆದ ದುರ್ಘಟನೆ:

 

 

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಚಿಬಿದ್ರೆ ಎಂಬಲ್ಲಿ ಮಿನಿ ಬಸ್ ಪಲ್ಟಿಯಾಗಿ ನಾಲ್ಕು ಮಂದಿ ಗಂಭೀರ ಹಾಗೂ ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತಿದ್ದ ಮಿನಿ ಬಸ್ ಚಾರ್ಮಾಡಿ ಗ್ರಾಮದ ಚಿಬಿದ್ರೆ ಸಮೀಪದ ಕಾಪು ಚಡಾವು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಬಸ್ಸಿನಲ್ಲಿದ್ದ ನಾಲ್ಕು ಮಂದಿ ತೀವ್ರ ರೀತಿಯಲ್ಲಿ ಹಾಗೂ ಹಲವು ಮಂದಿಗೆ ಗಾಯಗಳಾಗಿವೆ. ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!