ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿಟ್ಟಡೆ: ಮನೆಗೆ ಸಿಡಿಲು ಬಡಿತ: ಬಿರುಕು ಬಿಟ್ಟ ಗೋಡೆ, ಕಿತ್ತು ಹೋದ ವಿದ್ಯುತ್ ವಯರಿಂಗ್.!

ನಿಟ್ಟಡೆ: ಮನೆಗೆ ಸಿಡಿಲು ಬಡಿತ: ಬಿರುಕು ಬಿಟ್ಟ ಗೋಡೆ, ಕಿತ್ತು ಹೋದ ವಿದ್ಯುತ್ ವಯರಿಂಗ್.!

ಬೆಳ್ತಂಗಡಿ: ತಾಲೂಕಿನಾದ್ಯಂತ ಮೇ.18ರ ಶನಿವಾರ ಸಂಜೆ ಸುರಿದ ಭಾರೀ ಸಿಡಿಲು ಮಳೆಯಿಂದ ಅನೇಕ ಕಡೆ ಹಾನಿಯುಂಟಾಗಿದೆ.

ನಿಟ್ಟಡೆ ಗ್ರಾಮದ ಸೌಮ್ಯ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳಿಗೆ ಹಾಗೂ ಮನೆಗೆ ದೊಡ್ಡ ಮಟ್ಟದ ಹಾನಿ ಉಂಟಾಗಿದೆ.

ಸಿಡಿಲಿನ ಹೊಡೆತದಿಂದ ಮನೆಯ ಗೋಡೆ ಬಿರುಕು ಬಿಟ್ಟಿದ್ದು ಮನೆಯ ವಿದ್ಯುತ್ ವಯರಿಂಗ್ ಕಿತ್ತು ಹೋಗಿದೆ.

ಮಾಹಿತಿ ತಿಳಿದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!