ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ : ಪ್ರತಿಷ್ಠಾವರ್ಧಂತಿ, ವಿಶೇಷ ಶತರುದ್ರಾಭಿಷೇಕ:

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ : ಪ್ರತಿಷ್ಠಾವರ್ಧಂತಿ, ವಿಶೇಷ ಶತರುದ್ರಾಭಿಷೇಕ:

 

 

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಪಡಂಗಡಿ ಗ್ರಾಮದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಢವರ್ಧಂತಿ ಹಾಗೂ ವಿಶೇಷ ಶತರುದ್ರಭಿಷೇಕ , ರುದ್ರ ಪಾರಾಯಣ ಗಣಹೋಮ, ಮಹಾಪೂಜೆ ನಡೆಯಿತು. ಊರಿನ , ಪರವೂರಿನ ನೂರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡರು. ತನ್ನ ಇಷ್ಟಾರ್ಥ ಈಡೇರಿಸುವಂತೆ ಅಭಯ ನಂದಿಯಲ್ಲಿ ಪ್ರಾರ್ಥಿಸಿದರು. ಪೂಜೆಯ ನಂತರ ಅನ್ನ ಸಂತರ್ಪಣೆ ನಡೆಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!