ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಪತ್ರಕರ್ತ ಭುವನೇಶ್ ಗೇರುಕಟ್ಟೆ ಕೇಶದಾನ

ಬೆಳ್ತಂಗಡಿ : ಪತ್ರಕರ್ತ ಭುವನೇಶ್ ಗೇರುಕಟ್ಟೆ ಕೇಶದಾನ

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯ, ಜಿಲ್ಲಾ ಸಂಘದ ಕಾರ್ಯದರ್ಶಿ ಅದ ಭುವನೇಶ್ ಗೇರುಕಟ್ಟೆ ಅವರು ಕೇಶದಾನ ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಉದ್ದ ಕೂದಲು ಬೆಳೆಸಿಕೊಂಡಿದ್ದ ಇವರು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತಮ್ಮ ಕೇಶದಾನ ಮಾಡಿದ್ದಾರೆ.

ಈಗಾಗಲೇ ಇವರು ನೇತ್ರದಾನಕ್ಕೂ ಮುಂದಾಗಿ ನೋಂದಣಿ ಮಾಡಿಕೊಂಡಿದ್ದಾರೆ

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!