ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು, ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್: ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಕೇಸು ವಾಪಸ್:ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು..!

ಮಂಗಳೂರು, ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್: ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಕೇಸು ವಾಪಸ್:ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು..!

 

 

 

ಮಂಗಳೂರು:ಕಂಕನಾಡಿ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಝ್ ಮಾಡಿದ್ದಾರೆ ಎಂದು ಆರೋಪಿಸಿ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಸ್ವಯಂ ಪ್ರೇರಿತ ಕೇಸನ್ನು ವಾಪಸ್ ಪಡೆದಿದ್ದಾರೆ.ಅದಲ್ಲದೇ ಸಮಾಜದಲ್ಲಿ ಶಾಂತಿಭಂಗವನ್ನುಂಟು ಮಾಡಿದ ಆರೋಪದಲ್ಲಿ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಹಾಗೂ ಕದ್ರಿ ಇನ್ಸ್ ಪೆಕ್ಟರ್ ಗೆ ರಜೆಯ ಸಜೆಯನ್ನೂ ನೀಡಲಾಗಿದೆ.ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!