ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಾಚಾರು : ಬೈಕ್ ಹಾಗೂ ಕಾರಿನ ಮಧ್ಯೆ ಅಪಘಾತ: ಬೈಕ್ ಪೀಸ್, ಪೀಸ್..!

ಮಾಚಾರು : ಬೈಕ್ ಹಾಗೂ ಕಾರಿನ ಮಧ್ಯೆ ಅಪಘಾತ: ಬೈಕ್ ಪೀಸ್, ಪೀಸ್..!

ಬೆಳ್ತಂಗಡಿ: ಬೆಳಾಲು ಉಜಿರೆ ರಸ್ತೆಯ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು (ಮೇ.02)ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದ್ದು ಬೈಕಿನಲ್ಲಿದ್ದವರು ಪವಾಡಸದೃಶ್ಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!