ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಟ್ವಾಳ : ಉರಿ ಬಿಸಿಲಿಗೆ ಬಸ್‌ನ ಗಾಜು ಒಡೆದು ಮೂವರಿಗೆ ಗಾಯ: ಪುತ್ತೂರಿನಿಂದ ಕಾಸರಗೋಡಿಗೆ ಹೊರಟಿದ್ದ ಬಸ್:ಗಂಭೀರವಾಗಿ ಗಾಯಗೊಂಡ ಓರ್ವ ಬಾಲಕ

ಬಂಟ್ವಾಳ : ಉರಿ ಬಿಸಿಲಿಗೆ ಬಸ್‌ನ ಗಾಜು ಒಡೆದು ಮೂವರಿಗೆ ಗಾಯ: ಪುತ್ತೂರಿನಿಂದ ಕಾಸರಗೋಡಿಗೆ ಹೊರಟಿದ್ದ ಬಸ್:ಗಂಭೀರವಾಗಿ ಗಾಯಗೊಂಡ ಓರ್ವ ಬಾಲಕ

ಬಂಟ್ವಾಳ : ಉರಿಮಜಲು ಎಂಬಲ್ಲಿ ಉರಿಬಿಸಿಗೆ ಬಸ್‌ನ ಗಾಜು ಒಡೆದು ಮೂವರು ಗಾಯಗೊಂಡ ಘಟನೆ ಮೇ.05ರಂದು ನಡೆದಿದೆ.

ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ. ಈ ವೇಳೆ ಬಸ್‌ನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಬಾಲಕರು ಹಾಗೂ ಬಸ್ ಚಾಲಕ ಗಾಯಗೊಂಡಿದ್ದಾರೆ. ಕಾಸರಗೋಡು ನೆಲ್ಲಿಕಟ್ಟೆಯ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!