ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಎಫೆಕ್ಟ್: ಸಿಎಂ , ಡಿಸಿಎಂಗೆ ಶುಭಕೋರಿದ ಫ್ಲೆಕ್ಸ್ ಗಳ ತೆರವು

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಎಫೆಕ್ಟ್: ಸಿಎಂ , ಡಿಸಿಎಂಗೆ ಶುಭಕೋರಿದ ಫ್ಲೆಕ್ಸ್ ಗಳ ತೆರವು

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರ ನುಡಿನಮನ ಕಾರ್ಯಕ್ರಮ ಮೇ.25 ರಂದು ಕಿನ್ಯಮ್ಮ ಯಾನೆ ಗುಣವತಿ ಸಭಾಭವನದಲ್ಲಿ ನಡೆಯಲಿದ್ದು. ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಸಿಎಂ, ಡಿಸಿಎಂ ಗೆ ಶುಭಕೋರುವ ಫ್ಲೆಕ್ಸ್ ಗಳನ್ನು ಹಲವು ಕಡೆ ಹಾಕಿದ್ದರು.

ಈ ಬಗ್ಗೆ ಸರ್ವಜನಿಕರಿಂದ ಬಂದ ದೂರಿನ ಮೇರೆಗೆ ಬೆಳ್ತಂಗಡಿ ನಗರದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರ ಪಂಚಾಯತ್ ಕಾರ್ಯಾಚರಣೆ ನಡೆಸಿ ತೆರವು ಗೊಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!