ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 1 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಜೇಶ್ ಚೌಟ

1 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಜೇಶ್ ಚೌಟ

ದ.ಕ: ಲೋಕಸಭಾ ಚುನಾವಣೆಯ ಕ್ಷಣಕ್ಷಣದ ಫಲಿತಾಂಶ ಕುತೂಹಲ ಮೂಡಿಸುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಮಧ್ಯೆ ಪೈಪೋಟಿ ಏರ್ಪಟ್ಟಿದ್ದರೂ ಕ್ಯಾ.ಬ್ರಿಜೇಶ್ ಚೌಟ ಆರಂಭದಿAದಲೂ ಮುನ್ನಡೆ ಸಾಧಿಸುತ್ತಿದ್ದಾರೆ.

ಇದೀಗ ಕ್ಯಾ.ಬ್ರಿಜೇಶ್ ಚೌಟ ಒಂದು ಲಕ್ಷ ಮತಗಳ ಅಂತರವನ್ನು ಕಾಯ್ದುಕೊಂಡು ಗೆಲುವಿನತ್ತ ಮುನ್ನುಗ್ಗುತ್ತಿದ್ದಾರೆ.

ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ: 4,39,958

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ : 3362291

ಅಂತರ : 103667

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!