ಬೆಳ್ತಂಗಡಿ: ಜೂ 24 ಸೋಮವಾರ ಲಾಯಿಲ ಸಂಗಮ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಜಿಲ್ಲೆಯಲ್ಲಿ ರೆಡ್ ಆಲರ್ಟ್ ಇರುವುದರಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್