ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಜೂ.30ರ ಮುನ್ನ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ

ಜೂ.30ರ ಮುನ್ನ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ

ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳು 2021ರಂತೆ ಆರ್ಥಿಕ ವರ್ಷದ ಪ್ರಾರಂಭದ 3 ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಗಳನ್ನು ಪಾವತಿಸುವವರಿಗೆ ಶೇ.5 ರಷ್ಟು ವಿನಾಯಿತಿ ನೀಡಲಾಗಿದೆ.

2024-25 ಸಾಲಿನ ತೆರಿಗೆಗಳನ್ನು 2024 ಜೂನ್ 30ರ ಒಳಗೆ ಸಂಪೂರ್ಣವಾಗಿ ಪಾವತಿಸುವವರಿಗೆ ಶೇ5ರಷ್ಟು ವಿನಾಯಿತಿ ದೊರಕಲಿದ್ದು ತಾಲೂಕಿನ ಎಲ್ಲಾ ತೆರಿಗೆದಾರರು ಜೂ.30ರ ಒಳಗೆ ಸಂಬAಧಪಟ್ಟ ಗ್ರಾಮ ಪಂಚಾಯತಿಯಲ್ಲಿ ತೆರಿಗೆ ಪಾವತಿಸಿದರೆ ತೆರಿಗೆ ವಿನಾಯಿತಿಯ ಪಡೆಯಬಹುದು

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!