ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದರ್ಶನ್ ಖೈದಿ ನಂಬರ್, ಅಭಿಮಾನಿಗಳ ಪಾಲಿನ ಲಕ್ಕಿ ನಂಬರ್!: 6106 ನಂಬರ್‌ನಲ್ಲೇ ವಾಹನ ನೋಂದಣಿಗೆ ಹೆಚ್ಚಿದ ಬೇಡಿಕೆ

ದರ್ಶನ್ ಖೈದಿ ನಂಬರ್, ಅಭಿಮಾನಿಗಳ ಪಾಲಿನ ಲಕ್ಕಿ ನಂಬರ್!: 6106 ನಂಬರ್‌ನಲ್ಲೇ ವಾಹನ ನೋಂದಣಿಗೆ ಹೆಚ್ಚಿದ ಬೇಡಿಕೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದರೂ ಅಭಿಮಾನಿಗಳು ಮಾತ್ರ ದರ್ಶನ್ ಕೊಲೆ ಮಾಡಿಲ್ಲ ಎಂದು ಬಲವಾಗಿ ನಂಬಿದ್ದಾರೆ. ಈ ಮಧ್ಯೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಖೈದಿ ನಂಬರ್ ಅಭಿಮಾನಿಗಳ ಪಾಲಿನ ಲಕ್ಕಿ ನಂಬರ್ ಆಗುತ್ತಿರುವುದು ಆಶ್ಚರ್ಯಕರವಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆಗಿರುವ ಅವರಿಗೆ ದರ್ಶನ್ ಅವರಿಗೆ ಖೈದಿ ನಂಬರ್, 6106 ನೀಡಲಾಗಿದೆ. ಹೀಗಾಗಿ ಅವರ ಅಭಿಮಾನಿಗಳು ಇದೇ ನಂಬರ್‌ನಲ್ಲಿ ಹೊಸ ವಾಹನಗಳ ನೋಂದಣಿ ಮಾಡಿಸಿಕೊಳ್ಳಲು ಮಂದಾಗಿದ್ದಾರೆ ಎನ್ನಲಾಗಿದೆ. ಕೆಲವು ಅಭಿಮಾನಿಗಳಲ್ಲಿ ಇದು ಲಕ್ಕಿ ನಂಬರ್ ಎಂಬ ಭಾವನೆ ಮೂಡಿದೆ.

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್ ಅವರನ್ನು ನೋಡಲೇಬೇಕು ಎಂದು ಕೆಲವು ಅಭಿಮಾನಿಗಳು ಹಠ ಹಿಡಿದಿದ್ದಾರೆ. ದೂರದ ಊರುಗಳಿಂದ ಬಂದಿರುವ ಫ್ಯಾನ್ಸ್ ‘ಅವರನ್ನು ನೋಡಿಕೊಂಡೇ ನಾವು ಊರಿಗೆ ಹೋಗೋದು’ ಎಂದು ಕೆಲವರು ಕಣ್ಣೀರು ಹಾಕುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!