ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್: ಜೂನ್ 24ರಂದು ಭಾರಿ ಮಳೆ ಸಾಧ್ಯತೆ.!

ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್: ಜೂನ್ 24ರಂದು ಭಾರಿ ಮಳೆ ಸಾಧ್ಯತೆ.!

ಸಾಂದರ್ಭಿಕ ಚಿತ್ರ

 ದ.ಕ: ಜೂನ್ 22ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದ ಹವಾಮಾನ ಇಲಾಖೆ ಇದೀಗ ಜೂನ್ 24ರಂದು ಭಾರಿ ಮಳೆ ಸಾಧ್ಯತೆ ಹಿನ್ನಲೆ ರೆಡ್ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಜೂನ್ 24ರಂದು ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಬೀದರ್, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!