ಈ 7 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ,ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.