ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕನಿಗೆ ಗಾಯ : ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಬೆಳ್ತಂಗಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕನಿಗೆ ಗಾಯ : ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು

ಬೆಳ್ತಂಗಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.29ರಂದು ಸಂತೆಕಟ್ಟೆ ಬಳಿ ಸಂಭವಿಸಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಅಯ್ಯಪ್ಪಗುಡಿಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದ್ದು ಈ ವೇಳೆ ಖಾಸಗಿ ಬಸ್ ಚಾಲಕ ಗಾಯಗೊಂಡಿದ್ದಾರೆ. ಉಳಿದಂತೆ ಎರಡೂ ಬಸ್ ಪ್ರಯಾಣಿಕರಿಗೆ ಸಣ್ಣಪುಟ್ಟಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಸಂತೆಕಟ್ಟೆ ಬಳಿಯಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!