ವಿಪಕ್ಷಗಳ ಬಹುನಿರೀಕ್ಷಿತ ಅಪಪ್ರಚಾರ, ಷಡ್ಯಂತ್ರಗಳ ನಡುವೆಯೂ ಎನ್.ಡಿ.ಎ. ಲೋಕಸಭೆಯ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. ಬಿಜೆಪಿಯೊಂದಿಗಿನ ಅದರ ಮಿತ್ರಪಕ್ಷಗಳು ಸುಭದ್ರ ಸರಕಾರದ ರಚನೆಗೆ ಸಹಯೋಗ ನೀಡಲಿದ್ದು ಮುಂದಿನ ಐದುವರ್ಷಗಳವರೆಗೆ ಮತ್ತೆ ಕಾಂಗ್ರೇಸೇತರ ಸರಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಗಳೂರು ಲೋಕಸಭಾಕ್ಷೇತ್ರದಲ್ಲಿ ಕ್ಯಾ.ಬೃಜೇಶ್ ಚೌಟ ಅವರು 1.48 ಲಕ್ಷ ಮತಗಳ ಅಂತರದಿAದ ವಿಜಯಗಳಿಸಿರುವುದಕ್ಕೆ ಅಭಿನಂದನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Home › ‘ವಿಪಕ್ಷಗಳ ಷಡ್ಯಂತ್ರದ ಮಧ್ಯೆ ಎನ್.ಡಿ.ಎ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ: ಕ್ಯಾ.ಬೃಜೇಶ್ ಚೌಟರಿಗೆ ಅಭಿನಂದನೆ’ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್