ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಜೂ.03ರಂದು ನಡೆದಿದ್ದು ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ ಮಾಡಿದರು. ಬೂತ್ ಗೆ ಬಳಿ ಬಂದು ಪಕ್ಷದ ಪದಾಧಿಕಾರಿಗಳನ್ನು ಭೇಟಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ಕಾಶಿಪಟ್ಣ,ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!