ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ : ಸಂಸದ ಪಟ್ಟ ಬಿಜೆಪಿ ಪಾಲು: ಕ್ಯಾಪ್ಟನ್ ಬ್ರಜೇಶ್ ಚೌಟ ಭರ್ಜರಿ ಜಯ

ದ.ಕ : ಸಂಸದ ಪಟ್ಟ ಬಿಜೆಪಿ ಪಾಲು: ಕ್ಯಾಪ್ಟನ್ ಬ್ರಜೇಶ್ ಚೌಟ ಭರ್ಜರಿ ಜಯ

ದ.ಕ : ಮತಣಿಕೆಯಲ್ಲಿ ಸಂದರ್ಭದಲ್ಲಿ ನಿರಂತರವಾಗಿ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಪಟ್ಟವನ್ನು ಅಲಂಕರಿಸಿದ್ದಾರೆ.

ಮೊದಲ ಸುತ್ತಿನ ಮತ ಎಣಿಕೆಯಿಂದಲೆ ಮುನ್ನಡೆ ಸಾಧಿಸುತ್ತ ಬಂದು ಮಧ್ಯೆ ಕಾಂಗ್ರೆಸ್ ಅಭ್ಯರ್ಥಿಯೊಂದಿಗಿನ ಅಂತರ ಕಡಿಮೆಯಾದರೂ ಕೊನೆಗೆ ವಿಜಯ ಸಾಧಿಸಿದ್ದಾರೆ.

7,64,132ಮತಗಳನ್ನು ಪಡೆದು  1,49,208  ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರನ್ನು ಸೋಲಿಸಿ ಜಯ ಗಳಿಸಿದ್ದಾರೆ

6,14,924 ಮತಗಳನ್ನು  ಪಡೆದ  ಪದ್ಮರಾಜ್  ಸೋಲು ಅನುಭವಿಸಿದ್ದಾರೆ

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!