ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರಿಪಳ್ಳ ರಿಕ್ಷಾ ಪಲ್ಟಿ , ಮೂವರಿಗೆ ಗಾಯ ಚಾಲಕ ಗಂಭೀರ:

ಗುರಿಪಳ್ಳ ರಿಕ್ಷಾ ಪಲ್ಟಿ , ಮೂವರಿಗೆ ಗಾಯ ಚಾಲಕ ಗಂಭೀರ:

 

 

ಬೆಳ್ತಂಗಡಿ:ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡು ಚಾಲಕ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿ ಗ್ರಾಮದ ಗುರಿಪಳ್ಳದ ಕೊಡ್ಡೋಳು ಸಮೀಪ ಆದಿತ್ಯವಾರ ನಡೆದಿದೆ. ಚಲಿಸುತ್ತಿದ್ದ ರಿಕ್ಷಾದ ಚಕ್ರಕ್ಕೆ ರಸ್ತೆ ಬದಿ ಕಟ್ಟಲಾಗಿದ್ದ ಜಾನುವಾರಿನ ಹಗ್ಗ ಸಿಲುಕಿ ರಿಕ್ಷಾ ಪಲ್ಟಿಯಾಗಿದೆ ರಿಕ್ಷಾ ಚಾಲಕ ಸ್ಥಳೀಯ ರಾಮಣ್ಣಗೌಡ ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಕ್ಷಾದಲ್ಲಿ ಮಡಂತ್ಯಾರು ಸಮೀಪದ ಮೂವರು ಪ್ರಯಾಣಿಕರಿದ್ದು ಅವರಿಗೂ ಗಾಯಗಳಾಗಿದ್ದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!