ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಬೈಕ್ ಡಿಕ್ಕಿ: ನಡ ಗ್ರಾಮದ ಕರಣಿಕರ ಕಚೇರಿ ಸಹಾಯಕ ಸಾವು..!

ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಬೈಕ್ ಡಿಕ್ಕಿ: ನಡ ಗ್ರಾಮದ ಕರಣಿಕರ ಕಚೇರಿ ಸಹಾಯಕ ಸಾವು..!

ಬೆಳ್ತಂಗಡಿ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಜೂ.28ರ ಬೆಳಗ್ಗೆ ಸಂಭವಿಸಿದೆ.

ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ನಡಗೆ ತೆರಳುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು ಎಂಬಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ತ್ರೀವ ಗಾಯಗೊಂಡ ಬಳಂಜ ನಿವಾಸಿ, ನಡ ಗ್ರಾಮದ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಆಸ್ಪತ್ರೆ ಸೇರಿಸುವ ಮುನ್ನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!